ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ ವರೆಗೆ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸಿದ್ಧಿವಿನಾಯಕ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಊರ ಪರವೂರ ಹತ್ತು ಸಮಸ್ತರ ಪರವಾಗಿ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ವಿಶೇಷ ಪೂಜೆ

