ರೇಡಿಯೊ ಮಣಿಪಾಲದಲ್ಲಿ ವಿಶ್ವ ಸೈಕಲ್ ದಿನ ಪ್ರಯುಕ್ತ ವಿಶೇಷ ಕಾರ್ಯಕ್ರಮ

0
19

ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶ್ವ ಸೈಕಲ್ ದಿನದ ಹಿನ್ನೆಲೆಯಲ್ಲಿ ವಿಶೇಷ ಸಂದರ್ಶನ ಮೂಡಿಬರಲಿದೆ. ಈ ಕಾರ್ಯಕ್ರಮದಲ್ಲಿ ಸೈಕಲ್ ಸ್ನೇಹಿಗಳಾದ ಮಾದಣ್ಣ ಕೊರಂಗ್ರಪಾಡಿ ಮತ್ತು ಸುಧಾಕರ ಪಿತ್ರೋಡಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ಜೂನ್ ತಿಂಗಳ 3ರಂದು ಮಂಗಳವಾರ ಸಂಜೆ 5ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ 4ರಂದು ಬುಧವಾರ ಮಧ್ಯಾಹ್ನ 1ಗಂಟೆಗೆ ಇದರ ಮರು ಪ್ರಸಾರವಿರುತ್ತದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here