Saturday, April 19, 2025
Homeಉಜಿರೆಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

ಉಜಿರೆ: ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಶನಿವಾರ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

RELATED ARTICLES
- Advertisment -
Google search engine

Most Popular