ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸ ಜೀಪ ಮೂಡ ಆಟಿ ಅಮಾವಾಸ್ಯೆ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಶ್ರೀ ರುದ್ರ ಸೂಕ್ತ ಸಹಿತ ಫಲ ಪಂಚಾಮೃತ ಅಭಿಷೇಕ ಶ್ರೀ ದೇವರಿಗೆ ವಿಶೇಷ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿದ್ದು ವ್ಯವಸ್ಥಾಪನ ಸಮಿತ ಅಧ್ಯಕ್ಷ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.