ಬಂಟ್ವಾಳಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಶ್ರೀ ಬಾಲ ಗಣಪತಿ ಹೋಮ ಸಂಪನ್ನBy TNVOffice - July 17, 2026032FacebookTwitterPinterestWhatsApp ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಶುಕ್ರವಾರದಂದು ಉಷಾ ಕಾಲದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಬಾಲ ಗಣಪತಿ ಹೋಮ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.