Uncategorizedಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ಶ್ರೀ ಗಣಪತಿ ಹವನBy TNVOffice - November 7, 202604FacebookTwitterPinterestWhatsApp ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಶ್ರೀ ಗಣಪತಿ ಹವನ ಸಜೀಪ ಮಾಗಣೆ ತಂತ್ರಿಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು ಅರ್ಚಕ ಶ್ರೀನಿವಾಸ ಶಿವತಾಯ, ವಿಶ್ವ ಭಾರತಿ ಯಕ್ಷ ಸಂಜೀವಿನಿ ಮುಡಿಪು(ರಿ)ಸಂ ಚಾಲಕ ಪ್ರಶಾಂತ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು