ಶ್ರೀ ಕೃಷ್ಣಮಠದಲ್ಲಿ ಶ್ರೀ ಕೃಷ್ಣಾಗೀತಾನುಗ್ರಹ ಪ್ರಶಸ್ತಿ ಪ್ರದಾನ

0
31

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ , ಉಡುಪಿ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ರು , ಪರ್ಯಾಯ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಬಡಗುಬೆಟ್ಟು ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ,ದಂಪತಿಗಳಿಗೆ ಪರ್ಯಯ ಉಭಯ ಶ್ರೀಪಾದರು “ಶ್ರೀ ಕೃಷ್ಣಾಗೀತಾನುಗ್ರಹ ಪ್ರಶಸ್ತಿ “ನೀಡಿ ಗೌರವಿಸಿದರು. ಆದಿಚುಂಚನಗಿರಿ ಶ್ರೀ ಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here