ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನಾಚರಣೆ

0
91

ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ಬಾಲಮಂದಿರದಿಂದ ಪೂರ್ವಪ್ರಾಥಮಿಕ ತರಗತಿಯ ಪುಟಾಣಿಗಳು ಕೃಷ್ಣ_ರಾಧೆಯರ ವೇಷಭೂಷಣವನ್ನು ಧರಿಸಿ ಆಚರಣೆಗೆ ಮೆರಗನ್ನು ನೀಡಿದರು. ಕಾರ್ಯಕ್ರಮದ ಅಂಗವಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳು ಕೃಷ್ಣನ ನೀತಿಯನ್ನು ತಿಳಿಸುವ ಹಲವಾರು ವಿಡಿಯೋಗಳನ್ನು ಪ್ರತಿಯೊಂದು ತರಗತಿಯ ಮಕ್ಕಳಿಗೆ ಪ್ರದರ್ಶಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದರು.

LEAVE A REPLY

Please enter your comment!
Please enter your name here