ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು-ಶಿರ್ಲಾಲು: ಆ. 8ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾ ಪೂಜೆ

0
42

ಬೆಳ್ತಂಗಡಿ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು-ಶಿರ್ಲಾಲು, ಶ್ರೀ ಲೋಕನಾಥೇಶ್ವರ ಭಜನ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ೧೬ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾ ಪೂಜೆಯು ಆ. 8ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು-ಶಿರ್ಲಾಲು ಇಲ್ಲಿ ಜರಗಲಿದೆ.

ಅಂದು ಬೆಳಿಗ್ಗೆ 10-30ಕ್ಕೆ ಪೂಜೆ ಆರಂಭಗೊಂಡು ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here