ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯ ಸಂಕೋಡಿ ಬೋಳಂತೂರು ಗ್ರಾಮ ಪುನರ್ ಪ್ರತಿಷ್ಠ ಬ್ರಹ್ಮ ಕಲಶಾಭಿಷೇಕ ಮತ್ತು ಯಕ್ಷಗಾನ ಬಯಲಾಟ

0
30

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಸಂಕೋಡಿ ಎಂಬಲ್ಲಿ ನೂತನವಾಗಿ ನಿರ್ಮಿಸಿದ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯದ ಪುನರ್ ಪ್ರತಿಷ್ಠ ಬ್ರಹ್ಮ ಕಲಶಾಭಿಷೇಕ ಮತ್ತು ಯಕ್ಷಗಾನ ಬಯಲಾಟ ಕಾರ್ಯಕ್ರಮವು ಫೆಬ್ರವರಿ 25ನೇ ಬುಧವಾರ ನಡೆಯಲಿರುವುದು.

ಬೆಳಿಗ್ಗೆ ಗಂಟೆ 8 ಕ್ಕೆ ಗಣಪತಿ ಹೋಮ, ನಂತರ ಭಜನಾ ಸಂಕೀರ್ತನೆ, ಗಂಟೆ 9- 43 ರ ಶುಭ ಮುಹೂರ್ತದಲ್ಲಿ ನಾಗದೇವರ ಪ್ರತಿಷ್ಠೆ ಬ್ರಹ್ಮ ಕಲಾಶಾಭಿಷೇಕ, ನಾಗತಂಬಿಲ ನಡೆದು, ಮಧ್ಯಾಹ್ನ 12 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಳಿರುವುದು
ಸಂಜೆ 6 ಗಂಟೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಲಿರುವುದು.

LEAVE A REPLY

Please enter your comment!
Please enter your name here