ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ : ಶ್ರೀ ಗುರು ಪೂರ್ಣಿಮಾ ಹಾಗೂ ಭಜನಾ ಮೋಹೋತ್ಸವ

0
25

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಇಂದು  ಶ್ರೀದೇವರ  ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ  , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ  ನಡೆಯಿತು.

ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್  ದೀಪ ಬೆಳಗಿಸಿ ಚಾಲನೆ ನೀಡಿದರು. ಹರ್ಷ ಬಳಗದವರಿಂದ ಭಜನಾ ಕಾರ್ಯಕ್ರಮ ಆರಂಭ ಗೊಂಡು ನಿರಂತರ ರಾತ್ರಿವರೆಗೆ ಭಜನೆ ನೆಡೆಯಿತು  , ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. 

ಕೆ ದಿವಾಕರ್ ಶೆಟ್ಟಿ ತೋಟದಮನೆ ಕೊಡವೂರು ,  ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಬನ್ನಂಜೆ , ಕಾರ್ಯದರ್ಶಿ ಈಶ್ವರ  ಶೆಟ್ಟಿ ಚಿಟ್ಪಾಡಿ , ತೋನ್ಸೆ ನವೀನ್ ಶೆಟ್ಟಿ  , ಮೋಹನ್ ಚಂದ್ರ  ನಂಬಿಯಾರ್  ,  ತಾರಾನಾಥ್ ಮೇಸ್ತ  , ಅರ್ಚಕರಾದ ಓಂ ಪ್ರಕಾಶ್ , ಅಮಿತ್ ಶುಕ್ಲಾ  ಧಾರ್ಮಿಕ ಪೂಜಾ ಕಾರ್ಯ ನೆಡೆಸಿಕೊಟ್ಟರು 

LEAVE A REPLY

Please enter your comment!
Please enter your name here