ಶ್ರೀ ಪುತ್ತಿಗೆ ಆಡಿಟೋರಿಯಂ ಉದ್ಘಾಟನಾ ಸಮಾರಂಭ

0
9

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ಗೀತಾ ಮಂದಿರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪುತ್ತಿಗೆ ಆಡಿಟೋರಿಯಂ ಇದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ರಾಜಾಂಗಣದಲ್ಲಿ ಪ್ರಖ್ಯಾತ ಡ್ರಮ್ಸ್ ಕಲಾವಿದ ಶ್ರೀ ಶಿವಮಣಿ ಅವರಿಂದ ನಾದವೈಭವಂ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅವರನ್ನು ಸನ್ಮಾನಿಸಿ ಗೌರವಿಸಿದರು…… ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ,
ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯ
ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಮಹಿತೋಷ್ ಆಚಾರ್ಯ ಸ್ವಾಗತಿಸಿ, ಡಾ l ಬಿ. ಗೋಪಾಲಾಚಾರ್ಯ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here