
ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಕನ್ಯಾಸ0ಕ್ರಮಣದ ಪರ್ವಕಾಲದಲ್ಲಿ ಶ್ರೀ ರಂಗ ಪೂಜಾ ಸೇವೆ ಅನ್ನದಾನದೊಂದಿಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ,ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ,ಸುಧಾಕರ ಕೆಟಿ ,ಕಿಶನ್ ಸೇಣವ ,ಸುಭಾಷ್ ಶೆಟ್ಟಿ ,ಸತೀಶ್ ಚಂದ್ರ ಶೆಟ್ಟಿ, ಪ್ರವೀಣ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
