ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗಪೂಜೆ ಸೇವೆ ಸಂಪನ್ನ

0
23

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗಪೂಜೆ ಸೇವೆ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್,ಕೆ ರಾಧಾಕೃಷ್ಣ ಆಳ್ವ. ಸುಧಾಕರ ಕೆಟಿ, ಕಿಶನ್ ಸೇಣವ,ರಾಮ ಬರೆ,ಸುಭಾಷ್ ಶೆಟ್ಟಿ, ಪ್ರದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here