ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ.
ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜ್ಪೆ,
ದೇವಸ್ಥಾನದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋಣಕುಮೇರು ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಕೋಡಿಮಜಲು ಅರ್ಚಕರಾದ ಅನಂತರಾಮ ಶಬರಾಯರು, ಪ್ರಮುಖರು, ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ
RELATED ARTICLES