ಬೆಂಗಳೂರು:ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ರವರ ಮನೆಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್ , ರಾಘವ ಸೂರ್ಯ, ಪೂಜಾ ಭಟ್, ಮತ್ತಿತರರು ಉಪಸ್ಥಿತರಿದ್ದರು