ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 2ನೇ ವರ್ಷದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ

0
108

ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 100ನೇ ದಿನದ ನಡೆ ಕಾರ್ಕಳ ತಾಲೂಕಿನ ಮುಂಡ್ಕೂರು ಸನಿಹದ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here