ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 8ನೇ ದಿನದ ನಡೆ ಕಪ್ಪೆಟ್ಟು, ಉಡುಪಿ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ಭೇಟಿ ನೀಡಿದರು.