ಶ್ರೀ ವೆಂಕಟರಮಣಸ್ವಾಮೀಕಾಲೇಜು, ಬಂಟ್ವಾಳ: ಸಂವಿಧಾನ ದಿನಾಚರಣೆ

0
72


ಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮಅಧ್ಯಯನದಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕುಎಂದು ಪ್ರಾಂಶುಪಾಲರಾದ ಎಂ.ಡಿ.ಮAಚಿ ನುಡಿದರು.ಇವರುರಾಷ್ಟಿçÃಯ ಸೇವಾ ಯೋಜನಾಘಟಕದಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣರೆಯಲ್ಲಿವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು.ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥಶಾಸ್ತಿç ಸ್ವಾಗತಿಸಿ, ನಿರೂಪಿಸಿದರು.ಕೊನೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಬೋಧಿಸುವುದರೊಂದಿಗೆಸAವಿಧಾನ ದಿನದಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

LEAVE A REPLY

Please enter your comment!
Please enter your name here