ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳದಲ್ಲಿ ರಾಷ್ಟಿçÃಯಐಕ್ಯತಾದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎಂ.ಡಿ.ಮAಚಿ ವಹಿಸಿದ್ದರು. ವೇದಿಕೆಯಲ್ಲಿ ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಅಖಿಲಾ ಪೈ ಹೆಚ್.ಎಸ್.ವಿ.ಎಸ್.ಪಿ.ಯು.ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಶಿಧರ್, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣಪ್ರಭು ನೆರದಿದ್ದವರಿಗೆರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.

