ಶ್ರೀ ವೆಂಕಟರಮಣಸ್ವಾಮೀ ಕಾಲೇಜು, ಬಂಟ್ವಾಳ : ಶ್ರೀ ಬಸವೇಶ್ವರ ಜಯಂತಿ ಆಚರಣೆ

0
25

ಬಂಟ್ವಾಳ : ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ ನಿವಾರಣೆಗೆ ಹೋರಾಡಿದ ಮಹಾನ್‌ ಸಮಾಜ ಸುಧಾರಕ ವಿಶ್ವಗುರುಬಸವೇಶ್ವರರು. ಅಂದು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆಯತತ್ವವನ್ನು ಬೋಧಿಸಿದ ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎಂ.ಡಿ.ಮಂಚಿ ನುಡಿದರು.

ಇವರು ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು.ಎನ್ನೆಸ್ಸೆಸ್‌ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತಿç ಹೆಚ್.ವಿ. ನಿರೂಪಿಸಿ, ಸ್ವಾಗತಿಸಿದರು.

LEAVE A REPLY

Please enter your comment!
Please enter your name here