ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0
1

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ಬೆಳಿಗ್ಗೆ ಗಂಟೆ 9:00 ರಿಂದ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಳಿದ್ದು ಭಕ್ತಾದಿಗಳು ಭಾಗವಹಿಸಿ ಶ್ರೀ ಸತ್ಯನಾರಾಯಣ ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here