ಅನ್ನಪಾಡಿ ಶ್ರೀಬಾಲ ಗಣಪತಿ ದೇವಸ್ಥಾನದ ಅರ್ಚಕ ಶ್ರೀನಿವಾಸ ಶಿವತಾಯ ಇನ್ನಿಲ್ಲ

0
10

ಶ್ರೀಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ದೇವಸ್ಥಾನದ ಅರ್ಚಕ ಶ್ರೀನಿವಾಸ ಶಿವತಾಯ(71) ಶುಕ್ರವಾರದಂದು ದೇವಸ್ಥಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುತ್ತಾರೆ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುತ್ತಾರೆ.

ದೇವಸ್ಥಾನಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿರುತ್ತಾರೆ.