SSLC ಸಾಧಕ ವೇಣೂರು ಸರ್ವಾರ್ಥ್ ಎಸ್. ಜೈನ್‌ ಗೆ ತಾಲ್ಲೂಕು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ

0
117

ವೇಣೂರು : ನವಚೇತನ ಶಾಲೆಯ ವಿದ್ಯಾರ್ಥಿ ಸರ್ವಾರ್ಥ್ ಎಸ್. ಜೈನ್ 2024-25ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 625 ರಲ್ಲಿ 620 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ರಾಜ್ಯಕ್ಕೆ 6ನೇ, ತಾಲೂಕಿಗೆ 4ನೇ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವ ಇವರನ್ನು ಬೆಳ್ತಂಗಡಿ ತಾಲ್ಲೂಕು ಕಛೇರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಉಪಸ್ಥಿತಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here