ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ.
ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಸಾರಿ ಎಂದು ಹೇಳಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ನಟ ಸಲ್ಮಾನ್ ಖಾನ್ ಗೆ ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆ
RELATED ARTICLES