Wednesday, September 11, 2024
Homeಉಡುಪಿಹೆಬ್ರಿ | ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಹೆಬ್ರಿ | ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಹೆಬ್ರಿ: ತಾಲೂಕಿನ ಶಿವಪುರದ ಹಾಳ್ ಬೆಟ್ಟು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನೆಡೆದಿದೆ.

ಹಾಳ್ ಬೆಟ್ಟು ನಿವಾಸಿ ಸಂತೋಷ್ ಶೆಟ್ಟಿ ಎಂಬುವರ ಮಗ 16 ವರ್ಷ ಪ್ರಾಯದ ಮಗ ನೀರಿನಲ್ಲಿ ಮುಳುಗಿ  ಮೃತಪಟ್ಟ ದುರ್ದೈವಿ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular