ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

0
2


ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ನಮ್ರತಾ ಆರ್. ಗೀತುದಾಸ್ ಡಿ. ಮತ್ತು ಸಂಜನಾ ಆರ್., ಇಂಡೋನೇಶಿಯಾದಲ್ಲಿ ಜುಲೈ ೧೩ ರಿಂದ ೧೭ರ ವರೆಗೆ ನಡೆಯುತ್ತಿರುವ ಅಂತಾರಾಷ್ಟಿçÃಯ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದು ಅವರಿಗೆ ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ಸೌಮ್ಯ ಬಿ.ಪಿ. ಮತ್ತು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್ ಶುಭ ಹಾರೈಸಿ ಅಭಿನಂದಿಸಿದ್ದಾರೆ.