26.6 C
Udupi
Tuesday, November 29, 2022
spot_img

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪ್ರಶಸ್ತಿ ಪಡೆದ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು

ಉಡುಪಿ: ಕೆನ್ -ಈ -ಮಾಬುನಿ ಶಿಟೋರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಇವರ ಸಂಘಟನೆಯಲ್ಲಿ ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ತಂಡರ್ಸ್ ಗ್ರಾಂಡ್ ಬೆ.ಸುಭಾಷ್ ನಗರ ಕುರ್ಕಾಲು ಇಲ್ಲಿ ನಡೆದ ಪಂದ್ಯಕೂಟದಲ್ಲಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಶಾಲೆಯ ವಿದ್ಯಾರ್ಥಿಗಳೊಂದಿಗೆ ಮುಖ್ಯೋಪಾಧ್ಯಾಯಿನಿ ಸುಜಾತ ಶಾಂತರಾಮ ಶೆಟ್ಟಿ ಕರಾಟೆಯ ಮುಖ್ಯ ಶಿಕ್ಷಕರಾದ ಶ್ರೀ ಸುಂದರಂ ಹಾಗೂ ರವಿ ಸಾಲಿಯಾನ ಪಾಂಡುರಂಗ ಪದ್ದಂ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles