Saturday, July 20, 2024
Homeರಾಜಕೀಯಎ.2ಕ್ಕೆ ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಎ.2ಕ್ಕೆ ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಮಾಹಿತಿ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್‌ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular