Saturday, June 14, 2025
Homeಮಂಗಳೂರುಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ತನಿಖೆಗೆ ಆಗ್ರಹ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular