ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪೆನಿಯಿಂದ ವತಿಯಿಂದ ಸುಕೇಶ್ ತೋಕೂರು ಅವರಿಗೆ ಕಲಾ ರತ್ನ ಬಿರುದು

0
100

ಸುಕೇಶ್ ತೋಕೂರು ಇವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪೆನಿಯಿಂದ ವತಿಯಿಂದ ಅವರ ಪ್ರತಿಭೆಯನ್ನು ಗುರುತಿಸಿ ಕಲಾ ರತ್ನ ಬಿರುದು ನೀಡಿ ಸನ್ಮಾನಿಸಿದರು. ನಿಮ್ಮ ಸಾಧನೆ ಇನ್ನಷ್ಟು ಎತ್ತರಕ್ಕೆ ಏರಲಿ ಎಂಬುದು ನಮ್ಮೆಲ್ಲರ ಹಾರೈಕೆ.

LEAVE A REPLY

Please enter your comment!
Please enter your name here