ಮೂಡುಬಿದಿರೆ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ರಿ. ಸುಲ್ಕೇರಿಮೊಗ್ರು, ಯುವಬಿಲ್ಲವ ವೇದಿಕೆ ಮತ್ತು ಮಹಿಳಾ ವೇದಿಕೆ ಸುಲ್ಕೇರಿ ಮೊಗ್ರು-ಶಿರ್ಲಾಲಿ ವತಿಯಿಂದ ಗ್ರಾಮದ ಬಿಲ್ಲವ ಸಮಾಜ ಬಾಂಧವರ ಸಮಾಗಮ ಮತ್ತು ಮನರಂಜನೆಗಾಗಿ 2ನೇ ವರ್ಷದ ಬಿರ್ವೆರೆ ಕೆಸರ್ದ ಗೊಬ್ಬು ಕ್ರೀಡಾಕೂಟವು ಅ. 5ರಂದು ಬೆಳಿಗ್ಗೆ 8-00 ಗಂಟೆಯಿಂದ ಪಟ್ಲ ಹೊಸಮನೆ ಬಾಕಿಮಾರು ಗದ್ದೆಯಲ್ಲಿ ನಡೆಯಲಿದೆ.

