ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

0
4

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ)

ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

.