ಮೂಡುಬಿದಿರೆ: ಬೆಳುವಾಯಿ ಸ್ಫೂರ್ತಿ ಭಿನ್ನ ಸಾಮಾರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುಡ್ ಫಾರ್ ಗುಡ್ ಚಾರಿಟೇಬಲ್ ಟ್ರಸ್ಟ್ ಕೊಡುಗೆಯ ನವೀಕೃತ ಪಿಸಿಯೋಥೆರಪಿ ಕೊಠಡಿ ಉದ್ಘಾಟನೆಯು ಸೆ. 12ರಂದು ಬೆಳಿಗ್ಗೆ 9-30ರಿಂದ ನಡೆಯಲಿದೆ.
ಹಲವು ಅತಿಥಿ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

