ಸೂರಾಲು : ದಿನಾಂಕ 15-04-2025ನೇ ಮಂಗಳವಾರ ಬೆಳಗ್ಗೆ 8.30ಕ್ಕೆ ಶ್ರೀ ದೇವರ ಅವಭೃತ ಸ್ನಾನ ಮಂಟಪ ಉದ್ಘಾಟನೆ ನಡೆಯಿತು.

ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪೇಜಾವರ ಅಧೋಕ್ಷಜ ಮಠ ಉಡುಪಿ ಶ್ರೀ ಸ್ವಾಮಿಜಿಯವರು ಅವಭೃತ ಸ್ನಾನ ಮಂಟಪ ಉದ್ಘಾಟಿಸಿ, ಶ್ರೀ ಕ್ಷೇತ್ರ ಸೂರಾಲು ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
