ಸುರತ್ಕಲ್ : ಸರಕಾರಿ ಪದವಿಪೂರ್ವ ಕಾಲೇಜು ಚೇಳೈರು ಇಲ್ಲಿ ಕಾಲೇಜು ಪ್ರಾರಂಭೋತ್ಸವ ನಡೆಯಿತು. ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೆಂಕಟೇಶ ಶೆಟ್ಟಿ, ಸದಸ್ಯರಾದ ಚಂದ್ರಶೇಖರ್ ಹೆಬ್ಬಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಜ್ಯೋತಿ ಚೇಳೈರು,ಪ್ರಾಧ್ಯಾಪಕರಾದ ಚಂದ್ರನಾಥ್,ಶೋಭಾಶರ್ಮ,ಜಯಶ್ರೀ ಉಪಸ್ಥಿತರಿದ್ದರು.