Monday, July 15, 2024
Homeಕಾರ್ಕಳಕಾರ್ಕಳ ಕುಲಾಲ ಸಂಘದ ಸಕ್ರಿಯ ಸದಸ್ಯೆ ಸುರೇಖಾ ಮೂಲ್ಯ ನಿಧನ

ಕಾರ್ಕಳ ಕುಲಾಲ ಸಂಘದ ಸಕ್ರಿಯ ಸದಸ್ಯೆ ಸುರೇಖಾ ಮೂಲ್ಯ ನಿಧನ

ಕಾರ್ಕಳ ಕುಲಾಲ ಸಂಘದ ಸಕ್ರಿಯ ಸದಸ್ಯೆ ಸುರೇಖಾ ಮೂಲ್ಯ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ವಿಧಿವಶರಾಗಿರುತ್ತಾರೆ.

ಇವರು ಪತಿ ಚಂದ್ರ ಮೂಲ್ಯ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇವರು ಕಾರ್ಕಳ ತಾಲೂಕು ಕುಲಾಲ ಮಹಿಳಾ ಮಂಡಳದ ಕಾರ್ಯದರ್ಶಿಯಾಗಿ ಮತ್ತು ಚಂಡೆ , ಭಜನೆ, ಸಂಗೀತ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದು ಹಲವಾರು ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಂದಿರುತ್ತಾರೆ. ಇವರ ಅಗಲುವಿಕೆ ಸಮಾಜಕ್ಕೆ ಸಮುದಾಯಕ್ಕೆ ತುಂಬಲಾರದ ನಷ್ಟ. ಪರಮಾತ್ಮನು ಇವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಇವರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.

.

RELATED ARTICLES
- Advertisment -
Google search engine

Most Popular