ಭಾರತ ಎಲೆಕ್ಷನ್ ಕಮಿಷನ ಹಿರಿಯ ಅಧಿಕಾರಿ ಸುರೇಶ್ ಜೈನ್ 05.04.24ರಂದು ಸಂಜೆ 4.00ಗಂಟೆ ಗೆ ಶ್ರೀ ಜೈನ್ ಮಠ ಮೂಡುಬಿದಿರೆಗೆ ಭೇಟಿ ನೀಡಿ ಕ್ಷೇತ್ರ ದರ್ಶನ ಮಾಡಿ ಪ.ಪೂ. ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯ ಪಟ್ಟಾಚಾರ್ಯ ಸ್ವಾಮೀಜಿಗಳವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ತಹಶೀಲ್ದಾರ್, ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.