ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ ನವೆಂಬರ್ 10,2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರು ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರಿಗೆ ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
RELATED ARTICLES