ಮಾಲಾಡಿ ಲೋಕನಾಥ್ ಟೈಲರ್ ನಿಧನ

0
9

ಲೋಕನಾಥ ಟೈಲರ್ ಬರ್ನ ಮಾಲಾಡಿ ಲೋಕನಾಥ ಟೈಲರ್ ತಾ. 16-9-26ರಂದು ಹೃದಯಾಘಾತದಿಂದ ನಿಧನರಾದರು.

ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದರು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯ ಕರ್ತರಾಗಿ ಸಮಾಜ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.