ರುಡ್ ಸೆಟ್ ಸಂಸ್ಥೆ, ಬ್ರಹ್ಮಾವರ, ವತಿಯಿಂದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಆರಂಭ.
ನೀವು ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಮಹಿಳಾ ಟೈಲರ್(30 ದಿನ) 26.11.2024 to 25.12.2024 ತರಬೇತಿಯನ್ನು ಆಯೋಜಿಸಿದ್ದು ಹಾಗು ಇನ್ನಿತರ ತರಬೇತಿಗಳು ನಡೆಯುತ್ತದೆ.
ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಜೊತೆಗೆ ತರಬೇತಿಯಲ್ಲಿ ಉದ್ಯಮಕ್ಕೆ ಬೇಕಾಗಿರುವ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ಹಾಗು ಮಾರ್ಗದರ್ಶನವನ್ನು ನೀಡಲಾಗುವುದು. ಭಾಗವಹಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/ks4rqz9kFq89FKKPA
ರುಡ್ ಸೆಟ್ ಸಂಸ್ಥೆ, ಬ್ರಹ್ಮಾವರ, ಉಡುಪಿ
ಹೆಚ್ಚಿನ ಮಾಹಿತಿಗಾಗಿ 9844086383, 7022560492 ಹಾಗೂ
www.rudsetitraining.org
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.