ಹೆಬ್ರಿ : ಶಾಂತಿ ವನ ಟ್ರಸ್ಟ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಮ್ಮ ಅಮೃತ ಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿ ಕೃಷ್ಣ ಪ್ರಸಾದ್ ಭಟ್ ಇವನು ದ್ವಿತೀಯ ಸ್ಥಾನ ಗಳಿಸಿ,ಡಿಸೆಂಬರನಲ್ಲಿ ಧರ್ಮಸ್ಥಳದಲ್ಲಿ ನಡೆಯುವ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಈ ಪ್ರತಿಭಾನ್ವಿತನನ್ನು ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಟ್ರಸ್ಟಿಗಳು, ಸದಸ್ಯರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿ , ಶಿಕ್ಷಕರು ಅಭಿನಂದಿಸಿದ್ದಾರೆ.
Home Uncategorized ಜಿಲ್ಲಾ ಮಟ್ಟದಲ್ಲಿ ಕಂಗೊಳಿಸಿದ ಪ್ರತಿಭೆ: ಕೃಷ್ಣ ಪ್ರಸಾದ್ ಭಟ್ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆ

