ರೇಡಿಯೋ ಮಣಿಪಾಲ್‌ 90.4 Mhz, ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ಶುದ್ಧ ಕುಡಿಯುವ ನೀರು ಮತ್ತು ಆರೋಗ್ಯ ಕುರಿತು ಮಾತುಕತೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ

ಕೆ.ಎಂ.ಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸಂಜಯ್ ಕಿಣಿ ಪಾಲ್ಗೊಳ್ಳಲಿದ್ದಾರೆ.
ನವೆಂಬರ್ 17ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

Leave a Reply

Your email address will not be published. Required fields are marked *