ತಾಲ್ಲೂಕು ಮಟ್ಟದ AZAD Trophy ವಾಲಿಬಾಲ್ ಪಂದ್ಯಾವಳಿಯ ಕರಪತ್ರ ಹಾಗೂ ಟೀ-ಶರ್ಟ್ ಬಿಡುಗಡೆ ಕಾರ್ಯಕ್ರಮ

0
27

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸುಳ್ಯ ತಾಲ್ಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ತಾಲ್ಲೂಕು ಹಾಗೂ ಖೇಲೊ ಭಾರತ್ ಇವರ ವತಿಯಿಂದ ದಿನಾಂಕ ಫೆಬ್ರವರಿ 15 ರಂದು ನಡೆಯಲಿರುವ ತಾಲ್ಲೂಕು ಮಟ್ಟದ AZAD Trophy ವಾಲಿಬಾಲ್ ಪಂದ್ಯಾವಳಿಯ ಕರಪತ್ರ ಹಾಗೂ ಟೀ-ಶರ್ಟ್ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಕ್ರೀಡೆ ಯುವಜನರಲ್ಲಿ ಶಿಸ್ತು, ಸಹಕಾರ ಮತ್ತು ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪಂದ್ಯಾವಳಿಯ ಉದ್ದೇಶ, ಮಹತ್ವ ಹಾಗೂ ಆಯೋಜನಾ ವಿವರಗಳನ್ನು ವಿವರಿಸಲಾಯಿತು.

ತಾಲ್ಲೂಕಿನ ವಿವಿಧ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಈ ಪಂದ್ಯಾಟವು ಫೆಬ್ರವರಿ 15 ಆದಿತ್ಯವಾರ ಸುಳ್ಯದ J O C ಮೈದಾನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here