26.6 C
Udupi
Tuesday, November 29, 2022
spot_img

ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ

ದ ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಎಕ್ಸಲೆಂಟ್ ಕ್ರೀಡಾಂಗಣ ಕಲ್ಲಬೆಟ್ಟುವಿನಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಭಾಗವಹಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ ಪಿ ಸುಚರಿತ ಶೆಟ್ಟಿ, ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಶಶಿಧರ್, ಎಕ್ಸಲೆಂಟಿನ ಕಾರ್ಯದರ್ಶಿ ರಶ್ಮಿತಾ ಜೈನ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ, ನಿತ್ಯಾನಂದ ಶೆಟ್ಟಿ, ನಾಗೇಶ್, ರಾಜಶ್ರೀ, ರಾಮಕೃಷ್ಣ ಶಿರೂರು, ರಾಜೇಶ್ ಭಟ್, ವಿವಿಧ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Related Articles

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles