ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.

