ನಡುರಸ್ತೆಯಲ್ಲೇ ಶಿಕ್ಷಕಿಯ ಹತ್ಯೆ ಪ್ರಕರಣ

0
74

ಕಲಬುರಗಿ : ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ. ಮಾರಕಾಸ್ತ್ರಗಳಿಂದ ಶಿಕ್ಷಕಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ರಸ್ತೆಬದಿಯಲ್ಲೇ ಸುಟ್ಟು ಹಾಕಿದ್ದಾರೆ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಈ ಭಯಾನಕ ಘಟನೆ ಸಂಭವಿಸಿದೆ. ಕಲ್ಮೂಡ ಗ್ರಾಮದ ರಸ್ತೆಯ ಪಕ್ಕದಲ್ಲಿ ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ಅಲ್ಲೇ ರಸ್ತೆ ಬದಿ ಸುಟ್ಟು ಹಾಕಿದ್ದಾರೆ.

LEAVE A REPLY

Please enter your comment!
Please enter your name here