Thursday, September 12, 2024
Homeಮುಲ್ಕಿಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಸೈಂಟ್ ಮೇರಿಸ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ...

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಸೈಂಟ್ ಮೇರಿಸ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಸೈಂಟ್ ಮೇರಿಸ್ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಲಯನ್ ಅಧ್ಯಕ್ಷರಾದ ಬಿ.ಶಿವಪ್ರಸಾದ್ ಮಾನ್ಯ ಶಿಕ್ಷಕರಾದ ಸರ್ವಪಲ್ಲಿ ರಾಧಾಕೃಷ್ಣರವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ ತರುವಾಯ ಕ್ಲಬ್ಬಿನ ವತಿಯಿಂದ ವಿಶೇಷವಾಗಿ ಭಿನ್ನ ಸಾಮರ್ಥ್ಯದ ಮಕ್ಕಳ ಶಿಕ್ಷಕರನ್ನು ಗುರುತಿಸಿ ಗೌರವಿಸಿದ ಬಳಿಕ ಮಾತನಾಡಿದ ಅಧ್ಯಕ್ಷರು ವಿಶೇಷ ಚೇತನ ಮಕ್ಕಳ ಬೆಳವಣಿಗೆಗೆ ತಮ್ಮ ಸಮಯವನ್ನು ಮುಡಿಪಾಗಿಟ್ಟ ಶಿಕ್ಷಕರನ್ನು ಗೌರವಿಸುವುದರಿಂದ ಶಿಕ್ಷಕ ದಿನಾಚರಣೆಗೆ ಸರಿಯಾದ ಅರ್ಥವನ್ನು ತಂದುಕೊಡುತ್ತದೆ ಎಂದರು.
ಈ ಸಂದರ್ಭ ಖಜಾಂಚಿ ಅನಿಲ್ ಕುಮಾರ್ ಸದಸ್ಯರಾದ ಕಲ್ಲಪ್ಪ ತಡವಲಗ ಪ್ರಾಂತ್ಯ 11 ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವೆಂಕಟೇಶ ಹೆಬ್ಬಾರ್, ಆಶ್ರಮದ ಸಂಚಾಲಕಿ ಶ್ರೀಮತಿ ರೇಷ್ಮಾ ಮರಿಯ ಮಾರ್ಟಿಸ್, ಶಿಕ್ಷಕರು ಸಿಬ್ಬಂದಿ ವರ್ಗದವರು ಆಗ ಮಕ್ಕಳ ಪೋಷಕರು ಮುಂತಾದವರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular