Saturday, February 15, 2025
Homeಉಡುಪಿತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ

ಉಡುಪಿ ಜಿಲ್ಲಾ ಘಟಕ ವತಿಯಿಂದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್ ಪ್ರಸ್ತಾವನೆಗೈದರು. ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಮಾರ್ಟಿಲ್ .ಎಸ್. ಲೂಯಿಸ್, ಲಕ್ಷ್ಮಿ ಬಾಯಿ, ಮತ್ತು ಶಾಯಿನ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಮಣ್ಯ ನಗರ ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ ಬ್ರಹ್ಮಾವರ ಘಟಕ ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಗೌರವಾಧ್ಯಕ್ಷ ಸುರೇಂದ್ರ ಪೂಜಾರಿ ಕಾಪು ಮಹಿಳಾಧ್ಯಕ್ಷೆ ಅನುಶೂಯ ಶೆಟ್ಟಿ ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಾಲ್ ಅಮೀನ್ ಬೆಂಗ್ರೆ ಕಾರ್ಮಿಕ ಯುವ ಅಧ್ಯಕ್ಷ ರೋಷನ್ ಬಂಗೇರ ಜಿಲ್ಲಾ ಕಾರ್ಯಕಾರಿ ಸದಸ್ಯರಾದ ಶಾಬುದ್ದೀನ್ ಮಹಿಳಾ ಪ್ರಮುಖರುಗಳಾದ ಜ್ಯೋತಿ, ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ಮಜಿದ್ , ಜ್ಯೋತಿ ಸಾಸ್ತಾನ, ವಿನೋದ , ರಂಜಿತಾ ಶೆಟ್ಟಿ, ಮಮತಾ, ನಿರ್ಮಲ ಮತ್ತಿತರ ಪ್ರಮುಖ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ಧನ್ಯವಾದ ಅರ್ಪಣೆಗೆದರು

RELATED ARTICLES
- Advertisment -
Google search engine

Most Popular