ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಉಡುಪಿ ನಗರಸಭೆ ವತಿಯಿಂದ ಹದಗೆಟ್ಟಿರುವ ಕೆಳ ಪರ್ಕಳ ಭಾಗದ ರಾಷ್ಟೀಯ ಹೆದ್ದಾರಿಯನ್ನು ಜೆಸಿಬಿ ಮೂಲಕ ಸಮತಟ್ಟುಗೊಳಿಸಿ ವೆಟ್ ಮಿಕ್ಸ್ ಹಾಕಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.
Home Uncategorized ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಮೇರೆಗೆ ಕೆಳ ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ತಾತ್ಕಾಲಿಕ ದುರಸ್ತಿ